Watch | ನಟಿ ರನ್ಯ ರಾವ್ ನಿವಾಸದಿಂದ 2.06 ಕೋಟಿ ರೂ ಮೌಲ್ಯದ ಚಿನ್ನ ವಶಕ್ಕೆ; ದೂರು ಹಿನ್ನೆಲೆ ಐಪಿಎಸ್ ಅಧಿಕಾರಿ ಡಿ ರೂಪಾ ವರ್ಗಾವಣೆ; ಸರ್ಕಾರದಿಂದ ಎಸ್ ಸಿ/ಎಸ್ ಟಿ ಹಣ ದುರುಪಯೋಗ: ಬಿಜೆಪಿ ಪ್ರತಿಭಟನೆ
ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಆರೋಪದಲ್ಲಿ ಬಂಧನಕ್ಕೀಡಾಗಿರುವ ಕನ್ನಡದ ನಟಿ ರನ್ಯಾ ರಾವ್ ಅವರ ಬೆಂಗಳೂರಿನ ನಿವಾಸದ ಮೇಲೆ ಕಂದಾಯ ಗುಪ್ತಚರ ನಿರ್ದೇಶನಾಲಯ ದಾಳಿ ನಡೆಸಿ ಅಪಾರ ಪ್ರಮಾಣದ ನಗದು ಮತ್ತು ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ವಶಪಡಿಸಿಕೊಂಡಿದೆ.