ಕಾಂಗ್ರೆಸ್ ಸರ್ಕಾರದ ನಾಯಕರು, ಸಚಿವರು ಮುಂದಿನ ಮುಖ್ಯಮಂತ್ರಿ ವಿಷಯವನ್ನು ಬಹಿರಂಗವಾಗಿ ಚರ್ಚಿಸುತ್ತಿದ್ದು, ಇದರಿಂದ ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಉಂಟಾಗಿದೆ ಎಂದು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಬಿಜೆಪಿಯ ವಿ ಸುನಿಲ್ ಕುಮಾರ್ ಬುಧವಾರ ವಿಧಾನಸಭೆಯಲ್ಲಿ ಹೇಳಿದರು. ಈ ವೇಳೆ ಸದನದಲ್ಲಿ ಕೆಲಕಾಲ ಬಿಸಿಬಿಸಿ ಚರ್ಚೆ ನಡೆಯಿತು.
ವಿಡಿಯೋ ಇಲ್ಲಿದೆ ನೋಡಿ.