ವಿಡಿಯೋ

Watch | ಭ್ರಷ್ಟ ಸರ್ಕಾರಿ ಅಧಿಕಾರಿಗಳಿಗೆ Lokayukta ಶಾಕ್; ಗಾಯಕಿ ಶಿವಶ್ರೀ ಜೊತೆ ತೇಜಸ್ವಿ ಮದುವೆ; Youtuber ಸಮೀರ್ ಎಂಡಿ ವಿರುದ್ಧ FIR; ಸಿಎಂ ಸಿದ್ದುಗೆ ಮತ್ತೆ ಮುಡಾ ಸಂಕಷ್ಟ!

ದಕ್ಷಿಣ ಕನ್ನಡ ಸೌಜನ್ಯ ಅತ್ಯಾಚಾರ-ಕೊಲೆ ಪ್ರಕರಣದ ಕುರಿತು ವಿಡಿಯೋ ಮಾಡಿದ್ದ ಯೂಟ್ಯೂಬರ್ ಧೂತ ಸಮೀರ್ ಎಂಡಿ ವಿರುದ್ಧ ಬಳ್ಳಾರಿಯ ಕೌಲ್ ಬಜಾರ್ ಪೊಲೀಸರು ಎಫ್ಐಆರ್ ದಾಖಲಾಗಿದೆ. ಧರ್ಮಸ್ಥಳ ಕ್ಷೇತ್ರ ಹಾಗೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದಡಿ ಕೌಲ್ ಬಜಾರ್ ಠಾಣೆ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಾಸನದಲ್ಲಿ ಗಣೇಶ ಮೆರವಣಿಗೆ ವೇಳೆ ಯಮನಂತೆ ಜನರ ಮೇಲೆ ಹರಿದ ಟ್ರಕ್, ಸಾವಿನ ಸಂಖ್ಯೆ 9ಕ್ಕೆ ಏರಿಕೆ-Video

'ರಷ್ಯಾದ ತೈಲ ಖರೀದಿಗೆ ಭಾರತದ ಮೇಲಿನ ಅಧಿಕ ಸುಂಕ ಹೇರಿಕೆ ಸುಲಭವಲ್ಲ, ಇದು ಸಂಬಂಧದಲ್ಲಿ ಬಿರುಕು ಉಂಟುಮಾಡುತ್ತದೆ': Donald Trump

ಹಾಸನದಲ್ಲಿ ಘೋರ ಘಟನೆ: ಗಣೇಶ ಮೂರ್ತಿ ಮೆರವಣಿಗೆ ವೇಳೆ ಟ್ರಕ್ ಹರಿದು 8 ಮಂದಿ ಸಾವು, ಮುಗಿಲು ಮುಟ್ಟಿದ ಆಕ್ರಂದನ; Video Viral!

ಹಾಸನದಲ್ಲಿ ಐವರು ವಿದ್ಯಾರ್ಥಿಗಳು ಸೇರಿ 8 ಮಂದಿ ದುರ್ಮರಣ: ಚಾಲಕನ ಬಂಧನ; 5 ಲಕ್ಷ ಪರಿಹಾರ ಘೋಷಿಸಿದ ಸಿಎಂ, HDK ಸಂತಾಪ!

ನೇಪಾಳಕ್ಕೆ ಮೊದಲ ಮಹಿಳಾ ಪ್ರಧಾನಿ: ಮಧ್ಯಂತರ ಪ್ರಧಾನಿಯಾಗಿ ಸುಶೀಲಾ ಕರ್ಕಿ ಪ್ರಮಾಣವಚನ!

SCROLL FOR NEXT