ದಕ್ಷಿಣ ಕೊರಿಯಾದ ಯುದ್ಧ ವಿಮಾನವೊಂದು ಇಂದು ಗುರುವಾರ ನಸುಕಿನ ಜಾವ ತರಬೇತಿ ವೇಳೆ ಜನವಸತಿ ಪ್ರದೇಶದ ಮೇಲೆ ಆಕಸ್ಮಿಕವಾಗಿ ಎಂಟು ಬಾಂಬ್‌ಗಳನ್ನು ಬೀಳಿಸಿದೆ.
ಕೆಎಫ್-16 ಫೈಟರ್ ಜೆಟ್ ನಿಂದ ಆಕಸ್ಮಿಕವಾಗಿ ಬಿದ್ದ ಎಂಕೆ-82 ಬಾಂಬ್ ಗಳಿಂದ ಏಳು ಮಂದಿ ನಾಗರಿಕರಿಗೆ ಗಾಯಗಳಾಗಿವೆ ಎಂದು ಸಿಯೋಲ್ ವಾಯುಪಡೆ ಹೇಳಿಕೆಯಲ್ಲಿ ತಿಳಿಸಿದೆ. ವಿಡಿಯೋ ಇಲ್ಲಿದೆ ನೋಡಿ.