Watch | ಹಂಪಿ: ಪ್ರವಾಸಿಗರ ಸಂಖ್ಯೆ ದಿಢೀರ್ ಕುಸಿತ; ಅನ್ಯಧರ್ಮೀಯ ಯುವತಿಯರನ್ನು ಪ್ರೀತಿಸಿ ಮದುವೆಯಾಗಿ- ಹಿಂದೂ ಯುವಕರಿಗೆ ಚಕ್ರವರ್ತಿ ಸೂಲಿಬೆಲೆ ಕರೆ; ರನ್ಯಾ ರಾವ್ ಗೆ 14 ದಿನ ನ್ಯಾಯಾಂಗ ಬಂಧನ
ದುಬೈನಿಂದ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ ಪ್ರಕರಣ ಸಂಬಂಧ ಬಂಧನಕ್ಕೀಡಾಗಿರುವ ನಟಿ ರನ್ಯಾ ರಾವ್ ಗೆ ಕೋರ್ಟ್ 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.