ವಿಡಿಯೋ

Watch | SLBC ಟನಲ್ ಕುಸಿತ: 16 ದಿನದ ನಂತರ ಮೊದಲ ಶವ ಪತ್ತೆ

ತೆಲಂಗಾಣದ SLBC ಟನಲ್ ಕುಸಿತ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆಯ 16 ನೇ ದಿನದಂದು ಮೊದಲ ಶವ ಪತ್ತೆಯಾಗಿದೆ.

ಪಂಜಾಬ್‌ನ ರಾಬಿನ್ಸ್ ಇಂಡಿಯಾ ಕಂಪನಿ ಆಪರೇಟರ್ ವಿರ್ಸಾ ಸಿಂಗ್ ಅವರ ಪುತ್ರ ಗುರುಪ್ರೀತ್ ಸಿಂಗ್ ಅವರ ಶವವನ್ನು ಅಧಿಕಾರಿಗಳು ಪತ್ತೆಹಚ್ಚಿ ಗುರುತಿಸಿದ್ದಾರೆ.

ಈ ವಿಷಯವನ್ನು ನಾಗರ್ಕರ್ನೂಲ್ ಜಿಲ್ಲಾಧಿಕಾರಿ ಬಡವತ್ ಸಂತೋಷ್ ಭಾನುವಾರ ದೃಢಪಡಿಸಿದರು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಲಾರಕ್ ದ್ವೀಪದ ಮೇಲಿನ ದಾಳಿಗೆ ಪ್ರತೀಕಾರ: ಜೋರ್ಡಾನ್‌ನ ಅಮೆರಿಕದ ಸೇನಾ ನೆಲೆಗಳ ಮೇಲೆ ಇರಾನ್ ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ!

ನಾಗೇಂದ್ರ ರಾಜೀನಾಮೆಗೆ ರಾಜ್ಯಪಾಲರ ಅಂಗೀಕಾರ: ಸಂಪುಟದ ಎರಡು ಖಾಲಿ ಸ್ಥಾನ ಭರ್ತಿಗೆ ದೆಹಲಿಗೆ ತೆರಳಿದ ಸಿಎಂ ಡಿಕೆಶಿ!

ಮಧ್ಯಪ್ರದೇಶ: ಚಿತ್ರಕೂಟದಲ್ಲಿ 2 ದಶಕಗಳಲ್ಲೇ ಅತ್ಯಂತ ಭೀಕರ ಪ್ರವಾಹ, ಉಕ್ಕಿ ಹರಿದ ಮಂದಾಕಿನಿ ನದಿ; 1,000 ಜನರ ರಕ್ಷಣೆ

ಕೃಷ್ಣ ಜನ್ಮಾಷ್ಟಮಿಗೂ ಮುನ್ನ ಮಥುರಾದಲ್ಲಿ ಬಿಗಿ ಭದ್ರತೆ

ಉದ್ಯಾನವನದ 5% ಭೂಮಿ ಪರಭಾರೆಗೆ ವಿರೋಧ; ಲಾಲ್‌ಬಾಗ್ ನಲ್ಲಿ ಜನಾಂದೋಲನ; ಉದ್ಯಾನ ರಕ್ಷಣೆ ಅಪರಾಧವಾದರೆ ಪ್ರತಿದಿನ ಅಪರಾಧ ಮಾಡ್ತೇನೆ- ತೇಜಸ್ವಿ ಸೂರ್ಯ