Watch | ವಕೀಲೆ ಆತ್ಮಹತ್ಯೆ ಪ್ರಕರಣ: ಡಿವೈಎಸ್ ಪಿ ಕನಕಲಕ್ಷ್ಮಿ ಬಂಧನ; ರನ್ಯಾ ರಾವ್ ತಂದೆಗೂ ಸಂಕಷ್ಟ: ಗೃಹ ಇಲಾಖೆಯಿಂದ ತನಿಖೆಗೆ ಆದೇಶ; ಬೆಂಗಳೂರಿನಲ್ಲಿ ಮಳೆ
ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಗಳಿಗೆ ಕಾಂಗ್ರೆಸ್ ಕಾರ್ಯಕರ್ತರುಗಳನ್ನು ನೇಮಕ ಮಾಡಿ ಅವರಿಗೆ ಸರ್ಕಾರದಿಂದ ಗೌರವ ಧನ, ಭತ್ಯೆ ನೀಡುತ್ತಿರುವ ವಿಚಾರ ವಿಧಾನಸಭೆಯಲ್ಲಿಂದು ವಿಪಕ್ಷಗಳ ಆಕ್ರೋಶಕ್ಕೆ ಕಾರಣವಾಯಿತು.