Watch | ಮಾರಿಷಸ್‌ಗೆ ಮೋದಿ ಆಗಮನ; ಬಿಹಾರಿ ಗೀತ್ ಗವಾಯಿ ಸ್ವಾಗತ!
ಎರಡು ದಿನಗಳ ಭೇಟಿಗಾಗಿ ಮಾರಿಷಸ್‌ಗೆ ತೆರಳಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಂಗಳವಾರ ಭಾರತೀಯ ವಲಸಿಗರು ಆತ್ಮೀಯ ಸ್ವಾಗತ ನೀಡಿದರು.
ಭಾರತೀಯ ಸಮುದಾಯದ ಮಹಿಳೆಯರು ಬಿಹಾರಿ ಸಾಂಪ್ರದಾಯಿಕ ಗೀತ್ ಗವಾಯಿಯೊಂದಿಗೆ ಸ್ವಾಗತಿಸಿದರು. ವಿಡಿಯೋ ಇಲ್ಲಿದೆ ನೋಡಿ.