Watch | ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಕೇಸ್; ಸರ್ಕಾರ ಭಾಗಿ ಕುರಿತು ಅನುಮಾನ!
ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದ ಕುರಿತು ನಮಗೇನು ಗೊತ್ತಿಲ್ಲ ಎಂದ ಗೃಹ ಸಚಿವ ಜಿ.ಪರಮೇಶ್ವರ ಕುರಿತು ಕಾರ್ಕಳ ವಿಧಾನಸಭಾ ಕ್ಷೇತ್ರದ ಶಾಸಕ ಬಿಜೆಪಿಯ ವಿ ಸುನಿಲ್ ಕುಮಾರ್ ಪ್ರತಿಕ್ರಿಯಿಸಿದರು.
ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.