Watch | ಗ್ಯಾರಂಟಿ ಅನುಷ್ಠಾನ ಸಮಿತಿ ರದ್ದತಿಗೆ BJP ಆಗ್ರಹ; KGF ಗಲಾಟೆ ಪ್ರಕರಣ: ಮುನಿಯಪ್ಪಗೆ ಜಾಮೀನು; ಆಟೋ ದರ ಏರಿಕೆ ಶಾಕ್!
ಗ್ಯಾರಂಟಿ ಅನುಷ್ಠಾನದ ಮೇಲ್ವಿಚಾರಣೆಗೆ ಕಾಂಗ್ರೆಸ್ ಕಾರ್ಯಕರ್ತರನ್ನು ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಸದಸ್ಯರನ್ನಾಗಿ ನೇಮಿಸುವ ಮೂಲಕ ಸರ್ಕಾರ ಶಾಸಕರ ಅಧಿಕಾರವನ್ನು ಮೊಟಕುಗೊಳಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಗಳನ್ನು ರದ್ದು ಮಾಡಬೇಕು ಎಂದು ಬಿಜೆಪಿ ಪ್ರತಿಭಟಿಸಿದೆ.