Watch | ನೀರು ಹಿಡಿಯಲು ಹೋದ ಮಹಿಳೆಗೆ ವಿದ್ಯುತ್ ಶಾಕ್, ಸಾವು; ಕುದುರೆಮುಖ ರಾಷ್ಟ್ರೀಯ ಉದ್ಯಾನವನದಲ್ಲಿ 15 ಹೆಕ್ಟೇರ್ ಅರಣ್ಯ ಭೂಮಿ ಸುಟ್ಟು ಭಸ್ಮ
ಚಿನ್ನ ಕಳ್ಳಸಾಗಣೆ ಪ್ರಕರಣದ ಸಂಬಂಧ ಡಿಆರ್ಐ ಹಾಗೂ ಸಿಬಿಐ ಅಧಿಕಾರಿಗಳು ತನಿಖೆಯನ್ನು ಚುರುಕುಗೊಳಿಸಿರುವುದರ ನಡುವೆ ಜಾರಿ ನಿರ್ದೇಶನಾಲಯ ನಟಿ ರನ್ಯಾ ರಾವ್ ಮನೆ ಸೇರಿದಂತೆ ರಾಜ್ಯದ ಹಲವೆಡೆ ದಾಳಿ ಮಾಡಿದ್ದು, ಅಧಿಕಾರಿಗಳು ಶೋಧ ಕಾರ್ಯ ನಡೆಸುತ್ತಿದ್ದಾರೆ.