ವಿದ್ಯುತ್ ಸ್ಪರ್ಶಿಸಿ ಮಹಿಳೆಯೊಬ್ಬರು ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಚಾಮರಾಜಪೇಟೆಯ ಆನಂದಪುರದ ಮಾರುಕಟ್ಟೆ ರಸ್ತೆಯಲ್ಲಿ ಗುರುವಾರ ನಡೆದಿದೆ.
ಮೃತ ಮಹಿಳೆಯನ್ನು ಸೆಲ್ವಿ (24) ಎಂದು ಗುರ್ತಿಸಲಾಗಿದೆ. ಬೆಳಗಿನ ಜಾವ ನೀರನ್ನು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ವಿದ್ಯುತ್ ಸ್ಪರ್ಶಿಸಿದೆ ಸಾವನ್ನಪ್ಪಿದ್ದಾರೆ.
ಮೋಟಾರ್ ಗೆ ಅಳವಡಿಸಿದ್ದ ವೈರ್ ತಗುಲಿ ಮಹಿಳೆ ಸಾವನ್ನಪ್ಪಿದ್ದಾರೆಂದು ತಿಳಿದುಬಂದಿದೆ.
ವಿಡಿಯೋ ಇಲ್ಲಿದೆ ನೋಡಿ.