Watch | ಡೆನ್ವೆರ್ ಏರ್ ಪೋರ್ಟ್: ಅಮೆರಿಕನ್ ಏರ್ ಲೈನ್ಸ್ ಗೆ ಬೆಂಕಿ
ಅಮೆರಿಕನ್ ಏರ್ಲೈನ್ಸ್ ವಿಮಾನ ಡೆನ್ವರ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಳಿದಾಗ ಬೆಂಕಿ ಕಾಣಿಸಿಕೊಂಡಿದೆ.
ಹನ್ನೆರಡು ಮಂದಿ ಪ್ರಯಾಣಿಕರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ದಿರುವುದಾಗಿ ವರದಿಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.