Watch | ಇದು ನಿಮ್ಮಪ್ಪನ ಸರ್ಕಾರ ಅಲ್ಲ, ಸಿದ್ದು ಸರ್ಕಾರ: ಪ್ರದೀಪ್ ವಾಗ್ದಾಳಿ; ಬೆಳಗಾವಿ ಮತ್ತೆ ಬಿಜೆಪಿ ತೆಕ್ಕೆಗೆ; ಸಚಿವ ಜಮೀರ್ ಗೆ ಮುಖಭಂಗ!
ಬೆಳಗಾವಿ ಮಹಾನಗರ ಪಾಲಿಕೆಯ 23ನೇ ಅವಧಿಗೆ ನಡೆದ ಚುನಾವಣೆಯಲ್ಲಿ ಮೇಯರ್ ಆಗಿ ಬಿಜೆಪಿ ಅಭ್ಯರ್ಥಿಗಳಾದ ಮಂಗೇಶ ಪವಾರ ಹಾಗೂ ಉಪಮೇಯರ್ ಆಗಿ ವಾಣಿ ವಿಲಾಸ ಜೋಶಿ ಬಹುಮತದಿಂದ ಆಯ್ಕೆಯಾಗಿದ್ದಾರೆ.