Watch | ಅಂಬೇಡ್ಕರ್ ಸೋಲಿಸಿದ್ದು 'ಕೈ' ಅಥವಾ ಸಾವರ್ಕರ್?; ಮುಸ್ಲಿಮರಿಗೆ ಗುತ್ತಿಗೆ ಮೀಸಲಾತಿ ಕಿಚ್ಚು; ಸೂಲಿಬೆಲೆ ವಿರುದ್ಧ FIR
ಸರ್ಕಾರಿ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ನೀಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಬಿಜೆಪಿ 'ಅಸಂವಿಧಾನಿಕ ದುಸ್ಸಾಹಸ' ಎಂದು ಕರೆದಿದೆ. ಈ ಕ್ರಮದ ವಿರುದ್ಧ ಹೋರಾಟ ನಡೆಸುತ್ತೇವೆ.