ವಿಡಿಯೋ

Watch | DRI ಭರ್ಜರಿ ಬೇಟೆ: 80 ಕೋಟಿ ರೂ ಮೌಲ್ಯದ ಚಿನ್ನದ ಗಟ್ಟಿ ವಶ

ಗುಜರಾತ್ ಎಟಿಎಸ್ ಮತ್ತು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಹಮದಾಬಾದ್ ನಗರದ ಪಾಲ್ಡಿ ಪ್ರದೇಶದಲ್ಲಿ ಖಾಲಿ ಫ್ಲಾಟ್ ಮೇಲೆ ಜಂಟಿ ಕಾರ್ಯಾಚರಣೆ ನಡೆಸಿದೆ.

ಈ ವೇಳೆ ಫ್ಲಾಟ್ ನಲ್ಲಿದ್ದ ಚಿನ್ನದ ಗಟ್ಟಿಗಳನ್ನು ನೋಡಿ ಅಧಿಕಾರಿಗಳೇ ಶಾಕ್ ಆಗಿದ್ದಾರೆ.

ಸುಮಾರು 90 ಕೆಜಿ ಇದ್ದು ಪ್ರಸ್ತುತ ಮಾರುಕಟ್ಟೆ ಬೆಲೆಯನ್ನು ಆಧರಿಸಿ ಇದರ ಮೌಲ್ಯ 80 ಕೋಟಿ ರೂ. ಗಿಂತ ಹೆಚ್ಚಿರಬಹುದು ಎಂದು ಹೇಳಿದ್ದಾರೆ.

ಗುಜರಾತ್‌ಗೆ ಅಪಾರ ಪ್ರಮಾಣದ ಚಿನ್ನವನ್ನು ಕಳ್ಳಸಾಗಣೆ ಮಾಡಿ ಆವಿಷ್ಕಾರ್ ಅಪಾರ್ಟ್‌ಮೆಂಟ್‌ನಲ್ಲಿರುವ ಮುಚ್ಚಿದ ಫ್ಲಾಟ್‌ನಲ್ಲಿ ಅಡಗಿಸಿಡಲಾಗಿದೆ ಎಂದು ಗುಪ್ತಚರ ಮಾಹಿತಿ ತಿಳಿಸಿತ್ತು. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಾಳೆ CJPಯ ತಿರಂಗಾ ಮೆರವಣಿಗೆ ನಡೆಯಬೇಕಿದ್ದ ದೆಹಲಿಯ ಸೆಂಟ್ರಲ್ ಪಾರ್ಕ್ ಅನ್ನು 2 ದಿನ ಮುಚ್ಚಿದ NDMC!

ದೇಶಕ್ಕೆ ಹೇಗೆ ಬೆಂಕಿ ಹಚ್ಚಬೇಕು ಎಂಬುದನ್ನು ಬಾಂಗ್ಲಾದೇಶ ನಮಗೆ ತೋರಿಸಿಕೊಟ್ಟಿದೆ: ನೇಹಾ ಬೋರಾ ಹೇಳಿಕೆಗೆ ಬಿಜೆಪಿ ಆಕ್ರೋಶ!

Ramayana: 'ರಾಮಾಯಣ'ದ ರನ್ ಟೈಮ್ ಮೂರು ಗಂಟೆಗೂ ಹೆಚ್ಚು; ಅಮೆರಿಕದಲ್ಲಿ 'PG-13' ರೇಟಿಂಗ್!

ದೆಹಲಿಯ ರಾಮಲೀಲಾದಲ್ಲಿ ಈ ಬಾರಿ ರಾವಣನ ಜೊತೆಗೆ 30 ಅಡಿ ಎತ್ತರದ ಕಾಕ್ರೋಚ್ ಪ್ರತಿಕೃತಿ ದಹನ!

15 ವರ್ಷದ ಹಳೆ ವಿಡಿಯೋ ಅದಂತೆ.., ರಾಜಕೀಯ ತೆವಲಿಗೆ ಮಾಡುತ್ತಿದ್ದಾರೆ: ಬಿ.ಕೆ ಹರಿಪ್ರಸಾದ್ ಗರಂ