Watch | ಮಾರ್ಚ್ 22ಕ್ಕೆ ಕರ್ನಾಟಕ ಬಂದ್; HDKಗೆ ಭೂ ಸಂಕಷ್ಟ; HM Revanna ವಿರುದ್ದ ಹಲ್ಲೆ ಆರೋಪ; ಅಧಿಕಾರಿಗಳಿಂದ ಶಾಸಕರ ಅಪಮಾನ ಸಹಿಸಲ್ಲ!
ಖಾತರಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ.ರೇವಣ್ಣ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತೆ ಮೇಲೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪ್ರಕರಣ ಸಂಬಂಧ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ದೂರು ದಾಖಲಿಸಿದ್ದಾರೆ.