Watch | ಪುಣೆ: ಬಸ್ ಗೆ ಬೆಂಕಿ, ಡೋರ್ ಜಾಮ್; ನಾಲ್ವರು ಉದ್ಯೋಗಿಗಳು ಸಜೀವ ದಹನ
ಮಹಾರಾಷ್ಟ್ರದ ಪುಣೆಯಲ್ಲಿ ಬುಧವಾರ ಮುಂಜಾನೆ ಖಾಸಗಿ ಮಿನಿ ಬಸ್ ಗೆ ಬೆಂಕಿ ಹೊತ್ತಿದ ಪರಿಣಾಮ ಬಸ್ ನಲ್ಲಿದ್ದ ಪ್ರಯಾಣಿಕರ ಪೈಕಿ 4 ಮಂದಿ ಸಜೀವ ದಹನವಾಗಿದ್ದಾರೆ.
ಪುಣೆ ಹೊರವಲಯದ ಪಿಂಪ್ರಿ ಚಿಂಚ್ವಾಡ್ ಪ್ರದೇಶದ ಹಿಂಜೇವಾಡಿಯಲ್ಲಿ ಬೆಳಿಗ್ಗೆ 7.30 ರ ಸುಮಾರಿಗೆ ಈ ಘಟನೆ ಸಂಭವಿಸಿದೆ.
ವಾಹನವು ವ್ಯೋಮಾ ಗ್ರಾಫಿಕ್ಸ್ನ 12 ಉದ್ಯೋಗಿಗಳನ್ನು ವಾರ್ಜೆಯಿಂದ ಹಿಂಜೇವಾಡಿಗೆ ಕರೆದೊಯ್ಯುತ್ತಿತ್ತು. ವಿಡಿಯೋ ಇಲ್ಲಿದೆ ನೋಡಿ.