Watch | 9 ತಿಂಗಳ ಬಾಹ್ಯಾಕಾಶ ವಾಸ ಅಂತ್ಯ: ಸುನಿತಾ ವಿಲಿಯಮ್ಸ್, ಬುಚ್ ಸುರಕ್ಷಿತವಾಗಿ ಭೂಮಿಗೆ
ನಾಸಾ ಗಗನಯಾತ್ರಿಗಳಾದ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಸೇರಿದಂತೆ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಇಂದು ಮುಂಜಾನೆ 3.37ರ ಸುಮಾರಿಗೆ ಫ್ಲೋರಿಡಾದ ಕರಾವಳಿಗೆ ಬಂದಿಳಿದರು. ವಿಡಿಯೋ ಇಲ್ಲಿದೆ ನೋಡಿ.