Watch | ಗ್ರೇಟರ್ ಬೆಂಗಳೂರು ಮಸೂದೆ, ಸಹಿ ಹಾಕದಂತೆ ರಾಜ್ಯಪಾಲರಿಗೆ BJP ಮನವಿ; ಲಂಚ ಕೊಡದ ಬೈಕ್ ಸವಾರನ ಮೇಲೆ ಪೊಲೀಸ್ ಹಲ್ಲೆ; ರಾಮನಗರ ಜಿಲ್ಲೆ ಮರುನಾಮಕರಣ ವಿಷಯದಲ್ಲಿ ರಾಜ್ಯ ಸರ್ಕಾರಕ್ಕೆ ಹಿನ್ನಡೆ!
ರಾಮನಗರ ಜಿಲ್ಲೆ ಮರುನಾಮಕರಣದ ವಿಷಯದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಗೆ ಭಾರಿ ಹಿನ್ನಡೆಯುಂಟಾಗಿದೆ. ಜಿಲ್ಲೆಗೆ ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡುವ ರಾಜ್ಯ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಗೃಹ ಇಲಾಖೆ ತಿರಸ್ಕರಿಸಿದೆ.