ರಾಜ್ಯ ರಾಜಕಾರಣದಲ್ಲಿ ಹನಿ ಟ್ರ್ಯಾಪ್ ಚರ್ಚೆ ತೀವ್ರಗೊಳ್ಳುತ್ತಿದೆ. ವಿಧಾನಸಭೆಯಲ್ಲೂ ಬುಧವಾರ ಹನಿಟ್ರ್ಯಾಪ್ ವಿಚಾರ ಪ್ರಸ್ತಾಪವಾಗಿತ್ತು.
ರಾಜಕೀಯವಾಗಿ ಹಣಿಯಲು ಪ್ರಭಾವಿ ಸಚಿವರನ್ನು ಹನಿಟ್ರ್ಯಾಪ್ ಮಾಡಲು ಪ್ರಯತ್ನ ನಡೆಸಲಾಗಿದೆ ಎಂಬ ಗುಸುಗುಸು ಕೇಳಿಬರುತ್ತಿದ್ದು, ಈ ಬಗ್ಗೆ ಸಚಿವ ಸತೀಶ್ ಜಾರಕಿಹೊಳಿ ಮಾಧ್ಯಮಗಳೊಂದಿಗೆ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.