Watch | ಸಂವಿಧಾನ ಬದಲಾವಣೆ: ಸಂಸತ್ ನಲ್ಲಿ ಡಿಕೆ ಶಿವಕುಮಾರ್ ಹೇಳಿಕೆ ಸದ್ದು, ಪೇಚಿಗೆ ಸಿಲುಕಿದ ಹೈಕಮಾಂಡ್; ಸಿಎಂ ಆಪ್ತ ಸಚಿವರ ಫೋನ್ ಕದ್ದಾಲಿಕೆ?
ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ಸಂವಿಧಾನ ಬದಲು ಮಾಡಲಿದೆ ಎಂಬ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿಕೆ ಇಂದು ಸಂಸತ್ತಿನ ಉಭಯ ಸದನಗಳಲ್ಲಿ ಗದ್ದಲ, ಕೋಲಾಹಲಕ್ಕೆ ಕಾರಣವಾಯಿತು.