ಜಮ್ಮು-ಕಾಶ್ಮೀರದ ಕಥುವಾದ ಹಿರಾನಗರದ ಸನಿಯಾಲ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಸತತ ಎರಡನೇ ದಿನವೂ ಸುತ್ತುವರಿದು ಶೋಧ ಕಾರ್ಯಾಚರಣೆಯನ್ನು ಮುಂದುವರೆಸಿವೆ.
ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಮಾಹಿತಿ ಪಡೆದ ನಂತರ, ಭಾನುವಾರ ರಾತ್ರಿ ಸನಿಯಾಲ್ ಹಿರಾನಗರದ ಪ್ರದೇಶದಲ್ಲಿ ಜಮ್ಮು-ಕಾಶ್ಮೀರ ಪೊಲೀಸರು ಮತ್ತು ರೈಸಿಂಗ್ ಸ್ಟಾರ್ ಕಾರ್ಪ್ಸ್‌ನ ಪಡೆಗಳು ಜಂಟಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದವು. ವಿಡಿಯೋ ಇಲ್ಲಿದೆ ನೋಡಿ.