ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮತ್ತು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಅಸಮಾಧಾನಗೊಂಡಿದ್ದಾರೆ.
ಸದನದಲ್ಲಿ ನಮಗೆ ಮಾತನಾಡಲು ಅವಕಾಶ ನೀಡುತ್ತಿಲ್ಲ, ಅವಕಾಶ ಕೇಳಿದರೆ ಅವರು ಓಡಿ ಹೋಗುತ್ತಾರೆ ಎಂದು ರಾಹುಲ್ ಗಾಂಧಿ ಬುಧವಾರ ಕಿಡಿಕಾರಿದ್ದಾರೆ.
ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಸರ್ಕಾರವು ವಿರೋಧ ಪಕ್ಷದ ಧ್ವನಿಯನ್ನು ಹತ್ತಿಕ್ಕುತ್ತಿದೆ ಎಂದು ಆರೋಪಿಸಿದರು. ವಿಡಿಯೋ ಇಲ್ಲಿದೆ ನೋಡಿ.