Watch | ಉಚಿತಗಳು ಅಪಾಯಕಾರಿ- ಗ್ಯಾರೆಂಟಿ ಯೋಜನೆಗಳ ಬಗ್ಗೆ RV Deshpande; ಕುಮಾರಸ್ವಾಮಿ, ಕುಟುಂಬದಿಂದ 71 ಎಕರೆ ಗೋಮಾಳ ಒತ್ತುವರಿ- ಎಸ್ಆರ್ ಹಿರೇಮಠ ಆರೋಪ
ರಾಮನಗರ ಜಿಲ್ಲೆ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಸಚಿವ ಎಚ್. ಡಿ. ಕುಮಾರಸ್ವಾಮಿ ಹಾಗೂ ಅವರ ಕುಟುಂಬ ಸದಸ್ಯರು 71 ಎಕರೆ 30 ಗಂಟೆ ಗೋಮಾಳ ಜಮೀನನನ್ನು ಒತ್ತುವರಿ ಮಾಡಿಕೊಂಡಿರುವುದಾಗಿ ಸಮಾಜ ಪರಿವರ್ತನ ಸಮುದಾಯದ ಅಧ್ಯಕ್ಷ ಎಸ್. ಆರ್. ಹಿರೇಮಠ ಆರೋಪಿಸಿದ್ದಾರೆ.