Watch | ನಾಳೆ SSLC ಫಲಿತಾಂಶ ಪ್ರಕಟ; DK Suresh ಪತ್ನಿ ಎಂದು ವಿಡಿಯೋ ಹರಿಬಿಟ್ಟಿದ್ದ ಮಹಿಳೆ ಬಂಧನ; KSRTC ಚಾಲಕ ಎಆರ್ ಮುಲ್ಲಾ ಅಮಾನತು!
ಮಂಗಳೂರಿನ ಕುಡುಪುವಿನಲ್ಲಿ ಏಪ್ರಿಲ್ 27ರಂದು ಕ್ರಿಕೆಟ್ ಪಂದ್ಯಾಟದ ವೇಳೆ ಗುಂಪು ಹಲ್ಲೆಯಿಂದ ಯುವಕ ಮೃತಪಟ್ಟ ಘಟನೆಗೆ ಸಂಬಂಧಿಸಿದಂತೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಶಿವಕುಮಾರ್, ಹೆಡ್ ಕಾನ್‌ಸ್ಟೇಬಲ್ ಚಂದ್ರ ಪಿ ಹಾಗೂ ಕಾನ್‌ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತು ಮಾಡಲಾಗಿದೆ.