Watch | ಗೋವಾ: ಲೈರೈ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 6 ಸಾವು
ಉತ್ತರ ಗೋವಾದ ಲೈರೈ ದೇವಿ ದೇವಾಲಯ ಉತ್ಸವದ ಸಂದರ್ಭದಲ್ಲಿ ಕಾಲ್ತುಳಿತ ಸಂಭವಿಸಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.
ಶಿರ್ಗಾವ್ ಗ್ರಾಮದ ಶ್ರೀ ಲೈರೈ ದೇವಿ ದೇವಾಲಯದಲ್ಲಿ ಬೆಳಗಿನ ಜಾವ ಈ ಘಟನೆ ಸಂಭವಿಸಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಾಲ್ತುಳಿತದಲ್ಲಿ ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ 75 ಜನರು ಗಾಯಗೊಂಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.