Watch | ರಾಜ್ಯದಲ್ಲಿ ಮತ್ತೊಂದು ಜನಿವಾರ ವಿವಾದ: ಬ್ರಾಹ್ಮಣರ ಪ್ರತಿಭಟನೆ; ಸುಹಾಸ್ ಶೆಟ್ಟಿ ಕೊಲೆ ಪ್ರಕರಣ: NIA ತನಿಖೆ ಇಲ್ಲ; ಸೋನು ನಿಗಮ್ ವಿರುದ್ಧ ನಾಳೆ ಬೃಹತ್ ಪ್ರತಿಭಟನೆ!
ನೀಟ್ ಪರೀಕ್ಷೆ ವೇಳೆ ವಿದ್ಯಾರ್ಥಿಯೊಬ್ಬನ ಜನಿವಾರ ತೆಗಿಸಲಾಗಿದೆ ಎಂದು ಆರೋಪಿಸಿ ಕಲಬುರಗಿಯ ಪರೀಕ್ಷಾ ಕೇಂದ್ರದ ಹೊರಗೆ ಬ್ರಾಹ್ಮಣ ಸಮುದಾಯದ ಸದಸ್ಯರು ಇಂದು ಪ್ರತಿಭಟನೆ ನಡೆಸಿದರು.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.