Watch | ಚೆನಾಬ್ ನೀರು ನಿಲ್ಲಿಸಿರುವುದನ್ನು ಮೊದಲ ಬಾರಿಗೆ ನೋಡುತ್ತಿದ್ದೇವೆ!
ಭಾರತವು ಜಮ್ಮು ಮತ್ತು ಕಾಶ್ಮೀರದ ಬಾಗ್ಲಿಹಾರ್ ಮತ್ತು ಸಲಾರ್ ಅಣೆಕಟ್ಟುಗಳಿಂದ ಪಾಕಿಸ್ತಾನಕ್ಕೆ ಚೆನಾಬ್ನ ನೀರಿನ ಹರಿವನ್ನು ಕಡಿತಗೊಳಿಸಿದೆ. ಲಕ್ಷಾಂತರ ನಾಗರಿಕರು ಕುಡಿಯುವ ನೀರು ಮತ್ತು ನೀರಾವರಿಗಾಗಿ ನದಿಯನ್ನು ಅವಲಂಬಿಸಿರುವುದರಿಂದ ಚೆನಾಬ್ ಪಾಕಿಸ್ತಾನಕ್ಕೆ ಅತ್ಯಗತ್ಯವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.