Watch | ಅಕ್ರಮ ಗಣಿಕಾರಿಕೆ: ಜನಾರ್ದನ ರೆಡ್ಡಿಗೆ 7 ವರ್ಷ ಜೈಲು; CSK vs RCB: IPS ಅಧಿಕಾರಿ ಮಕ್ಕಳಿಗೆ ಕಿರುಕುಳ; RCB ಅಭಿಮಾನಿಗಳ ಬಂಧನ; ನಾಳೆ ರಾಜ್ಯದ 3 ಕಡೆ ಮಾಕ್ ಡ್ರಿಲ್!
ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂನಲ್ಲಿ ಒಎಂಸಿ ಕಂಪನಿಯ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಗಂಗಾವತಿ ಹಾಲಿ ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಏಳು ವರ್ಷ ಜೈಲು ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ಕೋರ್ಟ್ ತೀರ್ಪು ನೀಡಿದೆ.