ಜಾರ್ಖಂಡ್ನ ರಾಜಧಾನಿ ರಾಂಚಿಯಲ್ಲಿ ಮಂಗಳವಾರ ನಡೆದ 'ಸಂವಿಧಾನ್ ಬಚಾವೋ' ಸಮಾವೇಶವನ್ನುದ್ದೇಶಿಸಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದರು.
ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಮಾತನಾಡಿದ ಅವರು "ಮೂರು ದಿನ ಮೊದಲೇ" ಪ್ರಧಾನಿ ನರೇಂದ್ರ ಮೋದಿ ಗುಪ್ತಚರ ವರದಿಯನ್ನು ಸ್ವೀಕರಿಸಿದ್ದರು.
ನಂತರ ಅವರು ತಮ್ಮ ಕಾಶ್ಮೀರ ಭೇಟಿಯನ್ನು ರದ್ದುಗೊಳಿಸಿದ್ದಾರೆ. ಆದರೆ ಅಮಾಯಕರು ಬಲಿಯಾದರು.
ಜನರನ್ನು ರಕ್ಷಿಸಲು ಕಾಶ್ಮೀರದಲ್ಲಿ ಭದ್ರತೆಯನ್ನು ಹೆಚಿಸಲಿಲ್ಲ. ಅವರು ಭದ್ರತಾ ವೈಫಲ್ಯದ ಹೊಣೆ ಹೊರಬೇಕು ಎಂದು ಖರ್ಗೆ ಆಗ್ರಹಿಸಿದರು. ವಿಡಿಯೋ ಇಲ್ಲಿದೆ ನೋಡಿ.