Watch | ಬೆಂಗಳೂರಿನಲ್ಲಿ ನಾಗರಿಕ ರಕ್ಷಣಾ ಮಾಕ್ ಡ್ರಿಲ್: ಮೊಳಗಿದ 'ಕೋಡ್ ರೆಡ್' ಸೈರನ್!
ಮೇ 7 ರಂದು ಮಾಕ್ ಡ್ರಿಲ್ ನಡೆಸುವಂತೆ ನಡೆಸುವಂತೆ ಕೇಂದ್ರ ಗೃಹ ಸಚಿವಾಲಯವು ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಿಗೆ ಸೂಚಿಸಿದೆ.
ನಾಗರಿಕ ರಕ್ಷಣಾ ಮತ್ತು ಎನ್ಸಿಸಿ ಅಭ್ಯರ್ಥಿಗಳು ಆಪರೇಷನ್ ಅಭ್ಯಾಸ್ನ ಭಾಗವಾಗಿ ಬುಧವಾರ ಬೆಂಗಳೂರಿನ ಅಲಸೂರಿನಲ್ಲಿರುವ ನಾಗರಿಕ ರಕ್ಷಣಾ ಪ್ರಧಾನ ಕಚೇರಿಯಲ್ಲಿ ಮಾಕ್ ಡ್ರಿಲ್ ನಡೆಸಿದರು. ವಿಡಿಯೋ ಇಲ್ಲಿದೆ ನೋಡಿ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.