ಪಾಕಿಸ್ತಾನದಲ್ಲಿ ಇಂದು ಬೆಳಗ್ಗೆಯಿಂದ ಲಾಹೋರ್ ಮತ್ತು ಕರಾಚಿಯಲ್ಲಿ 'ಆತ್ಮಹತ್ಯಾ ಡ್ರೋನ್' ದಾಳಿ ನಡೆಯುತ್ತಿದೆ ಎಂದು ಹೇಳಲಾಗಿದೆ.
ಗುರುವಾರ ಪಾಕಿಸ್ತಾನದ ಲಾಹೋರ್‌ನಲ್ಲಿ ದೊಡ್ಡ ಸರಣಿ ಸ್ಫೋಟಗಳು ಕೇಳಿ ಬಂದಿದ್ದರಿಂದ ಸೈರನ್‌ಗಳು ಮೊಳಗಲಾರಂಭಿಸಿವೆ.
ಭಯಭೀತರಾದ ಜನರು ಮನೆಗಳಿಂದ ಹೊರಗೆ ಓಡಿ ಬರುತ್ತಿರುವ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಿಡಿಯೋ ಇಲ್ಲಿದೆ ನೋಡಿ.