Watch | ಭಾರತದ ದಾಳಿಯಿಂದ ನಮ್ಮನ್ನು ಕಾಪಾಡಿ: ಪಾಕ್ ಸಂಸತ್ ನಲ್ಲಿ ಕಣ್ಣೀರಿಟ್ಟ ಸಂಸದರು
ಪಾಕಿಸ್ತಾನ ಸಂಸತ್ತಿನಲ್ಲಿ ಚರ್ಚೆಯ ಸಮಯದಲ್ಲಿ ಮಾತನಾಡುತ್ತಿದ್ದ ಅಲ್ಲಿನ ಸಂಸದ ಮೇಜರ್(ರಿ) ತಾಹಿರ್ ಇಕ್ಬಾಲ್ ಮತ್ತು ಶ್ರೀಮತಿ ಸಮೀನಾ ಖಾಲಿದ್ ಘುರ್ಕಿ ಭಾರತೀಯ ದಾಳಿಯನ್ನು ಉಲ್ಲೇಖಿಸಿ ಕಣ್ಣೀರಿಡಲು ಪ್ರಾರಂಭಿಸಿದ್ದು ಈಗ ಎಲ್ಲೆಡೆ ಸುದ್ದಿಯಾಗುತ್ತಿದೆ. ವಿಡಿಯೋ ಇಲ್ಲಿದೆ ನೋಡಿ.