Watch | ನನ್ನ ಹೇಳಿಕೆಗೆ ನಾನು ಈಗಲೂ ಬದ್ಧ; ಪಾಕ್ ವಿರುದ್ಧ ಸೂಸೈಡ್ ಬಾಂಬರ್ ಆಗಲು ಸಿದ್ಧ!
ನಮಗೂ ಪಾಕಿಸ್ತಾನಕ್ಕೂ ಯಾವ ಸಂಬಂಧಾನೂ ಇಲ್ಲ. ಕೇಂದ್ರ ಸರ್ಕಾರ ಅವಕಾಶ ಕೊಟ್ಟಿದ್ದೇ ಆದರೆ, ಪಾಕಿಸ್ತಾನದ ವಿರುದ್ಧ ಸೂಸೈಡ್ ಬಾಂಬರ್ ಆಗಲು ನಾನು ಈಗಲೂ ಸಿದ್ಧ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ಶುಕ್ರವಾರ ಹೇಳಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.