ವಿಡಿಯೋ

Watch | ಪಾಕಿಸ್ತಾನ ನಿರಂತರ ಶೆಲ್ ದಾಳಿ: ಜಮ್ಮು ನಾಗರಿಕ ಪ್ರದೇಶಗಳು ಹಾನಿ

ಪಾಕಿಸ್ತಾನ ಸೇನೆಯು ಭಾರತೀಯ ನಗರಗಳ ಮೇಲೆ ಡ್ರೋನ್ ದಾಳಿ ನಡೆಸುತ್ತಿದೆ. ಜಮ್ಮು ವಲಯದಲ್ಲಿ ಭಾರತೀಯ ಸೇನೆಯು ಬಲವಾಗಿ ಪ್ರತಿರೋಧ ತೋರಿಸುತ್ತಿದೆ.

ಜಮ್ಮು ನಗರದ ನಾಗರಿಕ ಪ್ರದೇಶಗಳು ಪಾಕಿಸ್ತಾನದ ಶೆಲ್ ದಾಳಿಯಿಂದ ಹಾನಿಗೊಳಗಾಗಿವೆ.

ರಕ್ಷಣಾ ಮೂಲಗಳ ಪ್ರಕಾರ, ಉತ್ತರದ ಬಾರಾಮುಲ್ಲಾದಿಂದ ದಕ್ಷಿಣದ ಭುಜ್ ವರೆಗೆ, ಪಾಕಿಸ್ತಾನದೊಂದಿಗಿನ ಅಂತರರಾಷ್ಟ್ರೀಯ ಗಡಿ ಮತ್ತು ಎಲ್‌ಒಸಿ ಎರಡರಲ್ಲೂ ಡ್ರೋನ್‌ ದಾಳಿಗಳು ಕಂಡುಬಂದಿವೆ.

ನಾಗರಿಕ ಮತ್ತು ಮಿಲಿಟರಿ ನೆಲೆಗಳನ್ನು ಟಾರ್ಗೆಟ್ ಮಾಡಿ ಶಂಕಿತ ಸಶಸ್ತ್ರ ಡ್ರೋನ್‌ಗಳನ್ನು ಹಾರಿಸಲಾಗಿದೆ.

ಬಾರಾಮುಲ್ಲಾ, ಉರಿ, ಶ್ರೀನಗರ, ರಜೌರಿ, ಪೂಂಚ್, ಅವಂತಿಪೋರಾ, ನಾಗ್ರೋಟಾ, ಜಮ್ಮು, ಫಿರೋಜ್‌ಪುರ, ಪಠಾಣ್‌ಕೋಟ್, ಫಜಿಲ್ಕಾ ಈ ಸ್ಥಳಗಳ ಮೇಲೆ ನಿರಂತರ ದಾಳಿ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ; ರಾಜ್ಯಸಭಾ ಸದಸ್ಯತ್ವ ನಿರಾಕರಣೆ

ವಿದಾಯದ ಕೊನೇ ಕ್ಷಣದಲ್ಲೂ Siddaramaiah ಮಹತ್ವದ ಕ್ರಮ: ಆಪ್ತ ಕಾರ್ಯದರ್ಶಿ, ವಿಶೇಷಾಧಿಕಾರಿ ವರ್ಗಾವಣೆ

Siddaramaiah Press Meet: 'ಹೈಕಮಾಂಡ್ ಆದೇಶದ ಮೇಲೆ ರಾಜಿನಾಮೆ ನೀಡಿದ್ದೇನೆ': ಸಿದ್ದರಾಮಯ್ಯ ವಿದಾಯದ ಮಾತು

'ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ, ರಾಜ್ಯದಲ್ಲೇ ಸಕ್ರಿಯನಾಗಿರುತ್ತೇನೆ': ಸಿದ್ದರಾಮಯ್ಯ

ರಾಜ್ಯದ ಮುಂದಿನ CM ಆಗಲು ಕಾಂಗ್ರೆಸ್ ಟ್ರಬಲ್ ಶೂಟರ್ ರೆಡಿ: ಯಾರಿದು ಡಿಕೆ ಶಿವಕುಮಾರ್? ರಾಜಕೀಯವಾಗಿ ಬೆಳೆದುಬಂದದ್ದು ಹೇಗೆ?

SCROLL FOR NEXT