Watch | ಮಧ್ಯಸ್ಥಿಕೆ ಬೇಕಿಲ್ಲ- ಅಮೆರಿಕಾಗೆ ಮೋದಿ ಸ್ಪಷ್ಟ ಸಂದೇಶ; ಬೆಂಗಳೂರು ವಿವಿ ರಿಜಿಸ್ಟ್ರಾರ್ ಹುದ್ದೆ ಕೊಡಿಸುವುದಾಗಿ ವಂಚನೆ; ಯಾರದ್ದೋ ಮಾತು ಕೇಳಿ ಪಾಕ್ ವಿರುದ್ಧದ ಸಂಘರ್ಷಕ್ಕೆ ವಿರಾಮ ಹಾಕಿದ್ದು ತಪ್ಪು- ಹೊರಟ್ಟಿ
ಪಾಕಿಸ್ತಾನಭಾರತ-ಪಾಕ್ ನಡುವೆ ಕದನ ವಿರಾಮ ಘೋಷಣೆಯಾದ ಬಳಿಕ ಅಮೆರಿಕ ಉಪಾಧ್ಯಕ್ಷ ಜೆಡಿ ವ್ಯಾನ್ಸ್ ಜೊತೆ ಪ್ರಧಾನಿ ನರೇಂದ್ರ ಮೋದಿ ದೂರವಾಣಿ ಮೂಲಕ ಮಾತನಾಡಿದ್ದಾರೆ.