ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಂಗಳವಾರ ಪಂಜಾಬ್ನ ಆದಮ್‌ಪುರ ವಾಯುನೆಲೆಗೆ ಭೇಟಿ ನೀಡಿ, ಯೋಧರೊಂದಿಗೆ ಮಾತುಕತೆ ನಡೆಸಿದ್ದಾರೆ.
ಮೋದಿಯವರು ವಾಯುನೆಲೆಗೆ ಭೇಟಿ ನೀಡುತ್ತಿದ್ದಂತೆಯೇ ಸೈನಿಕರು ಸಂತಸದಿಂದ ಪ್ರಧಾನ ಮಂತ್ರಿಗಳನ್ನು ಸ್ವಾಗತಿಸಿದರು.
ಮೋದಿಯವರನ್ನು ಸುತ್ತುವರೆದು ಮಾತುಕತೆ ನಡೆಸಿದರು. ಈ ವೇಳೆ ಭಾರತ್ ಮಾತಾ ಕೀ ಜೈ ಘೋಷಷೆ ಕೂಗಿದರು. ವಿಡಿಯೋ ಇಲ್ಲಿದೆ ನೋಡಿ.