ಪಾಕಿಸ್ತಾನ ರೇಂಜರ್‌ಗಳ ವಶದಲ್ಲಿದ್ದ ಬಿಎಸ್‌ಎಫ್ ಜವಾನ್ ಪೂರ್ಣಮ್ ಕುಮಾರ್ ಶಾ ಅವರನ್ನು ಮೇ 14 ರಂದು ಬುಧವಾರ ಸುಮಾರು 10.30 ಗಂಟೆಗೆ ಭಾರತಕ್ಕೆ ಹಸ್ತಾಂತರಿಸಲಾಯಿತು.
ಪಂಜಾಬ್ ನ ಅಮೃತಸರದ ಅಟ್ಟಾರಿ ಜಂಟಿ ಚೆಕ್ ಪೋಸ್ಟ್‌ನಲ್ಲಿ ಪಿಕೆ ಶಾ ಅವರನ್ನು ಭಾರತೀಯ ಅಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಹಸ್ತಾಂತರವನ್ನು ಶಾಂತಿಯುತವಾಗಿ ಮತ್ತು ಸ್ಥಾಪಿತ ಶಿಷ್ಟಾಚಾರಗಳಿಗೆ ಅನುಗುಣವಾಗಿ ನಡೆಸಲಾಯಿತು. ವಿಡಿಯೋ ಇಲ್ಲಿದೆ ನೋಡಿ.