ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಗುರುವಾರ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ.
ದಕ್ಷಿಣ ಕಾಶ್ಮೀರದ ಅವಂತಿಪೋರಾದ ನಾಡರ್ ಟ್ರಾಲ್ ಪ್ರದೇಶದಲ್ಲಿ ಉಗ್ರರು ಅಡಗಿ ಕುಳಿತಿರುವ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಾರ್ಯಾಚರಣೆಗಿಳಿದಿದ್ದವು. ವಿಡಿಯೋ ಇಲ್ಲಿದೆ ನೋಡಿ.