ಹರಿಯಾಣದ ಜನಪ್ರಿಯ ಯೂಟ್ಯೂಬರ್ ಜ್ಯೋತಿ ಮಲ್ಹೋತ್ರಾ ಅವರನ್ನು ಪಾಕಿಸ್ತಾನಕ್ಕಾಗಿ ಬೇಹುಗಾರಿಕೆ ನಡೆಸಿದ ಆರೋಪದ ಮೇಲೆ ಬಂಧಿಸಲಾಗಿದೆ.
ಗುಪ್ತಚರ ಮೂಲಗಳ ಪ್ರಕಾರ, ಜ್ಯೋತಿ ಪಾಕಿಸ್ತಾನದ ಗುಪ್ತಚರ ಏಜೆಂಟ್‌ಗಳಿಗೆ ಸೂಕ್ಷ್ಮ ಮಾಹಿತಿಯನ್ನು ನೀಡಿದ ಗಂಭೀರ ಆರೋಪ ಎದುರಿಸುತ್ತಿದ್ದಾರೆ.
ಮಾಹಿತಿಯ ಪ್ರಕಾರ, 2023ರಲ್ಲಿ ಜ್ಯೋತಿ ಮಲ್ಹೋತ್ರಾ ಹೈಕಮಿಶನ್ ಮೂಲಕ ಪಾಕಿಸ್ತಾನ ವೀಸಾ ಪಡೆದು ಲಾಹೋರ್ ಗೆ ಹೋಗಿದ್ದರು. ವಿಡಿಯೋ ಇಲ್ಲಿದೆ ನೋಡಿ.