Watch | ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳೇ ಇಲ್ಲ: ಉಲ್ಟಾ ಹೊಡೆದ ಡಿ.ಕೆ ಶಿವಕುಮಾರ್!
ವಿದ್ಯುತ್ ಉಚಿತ, ಶಕ್ತಿ ಯೋಜನೆ ನಿಶ್ಚಿತ, ಗೃಹಲಕ್ಷ್ಮಿ ಖಚಿತ ಎನ್ನುತ್ತಿದ್ದ ಡಿಕೆ ಶಿವಕುಮಾರ್ ಈಗ ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ.
ವಿದ್ಯುತ್ ಉಚಿತ, ಶಕ್ತಿ ಯೋಜನೆ ನಿಶ್ಚಿತ, ಗೃಹಲಕ್ಷ್ಮಿ ಖಚಿತ ಎನ್ನುತ್ತಿದ್ದ ಡಿಕೆ ಶಿವಕುಮಾರ್ ಈಗ ಗೃಹಲಕ್ಷ್ಮಿ ಹಣ ಪ್ರತಿ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ ಎಂದು ಉಲ್ಟಾ ಹೊಡೆದಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.