ಬೆಂಗಳೂರಿನ ಮಳೆಪೀಡಿತ ಪ್ರದೇಶಗಳಿಗೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಅದರ ಭಾಗವಾಗಿ ಹೆಬಿಆರ್ ಲೇಔಟ್‌ನಲ್ಲಿ ತುಂಬಿ ಹರಿಯುತ್ತಿರುವ ರಾಜಕಾಲುವೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳ ಪರಿಶೀಲನೆ ನಡೆಸಿ, ಸಂತ್ರಸ್ತರ ಅಹವಾಲು ಆಲಿಸಿದರು. ವಿಡಿಯೋ ಇಲ್ಲಿದೆ ನೋಡಿ.