'ಸಿಂಧೂರ' ಗನ್‌ಪೌಡರ್ ಆದಾಗ ಏನಾಗುತ್ತದೆ ಎಂಬುದನ್ನು ಇದೀಗ ನಮ್ಮ ದೇಶದ ಶತ್ರುಗಳು ತಿಳಿದುಕೊಂಡಿದ್ದಾರೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಪಾಕಿಸ್ತಾನವು ಮಂಡಿಯೂರಬೇಕಾದಷ್ಟು ಶೌರ್ಯವನ್ನು ತೋರಿಸಿದ್ದಕ್ಕಾಗಿ ಭಾರತದ ಸಶಸ್ತ್ರ ಪಡೆಗಳನ್ನು ಗುರುವಾರ ಶ್ಲಾಘಿಸಿದ್ದಾರೆ.
'ಆಪರೇಷನ್ ಸಿಂಧೂರ' ನಂತರ ರಾಜಸ್ಥಾನದಲ್ಲಿ ಗುರುವಾರ ತಮ್ಮ ಮೊದಲ ಸಾರ್ವಜನಿಕ ಭಾಷಣದಲ್ಲಿ, ಪ್ರಧಾನಿ ಪಾಕಿಸ್ತಾನವನ್ನು ಟೀಕಿಸಿದರು. ವಿಡಿಯೋ ಇಲ್ಲಿದೆ ನೋಡಿ.