ಜಮ್ಮು ಕಾಶ್ಮೀರದ ಕಿಶ್ತ್ವಾರ್ ನ ಚತ್ರೂವಿನ ಸಿಂಗ್ಪೋರಾ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ಸಮಯದಲ್ಲಿ ಹುತಾತ್ಮರಾದ ಸಿಪಾಯಿ ಗಾಯ್ಕರ್ ಸಂದೀಪ್ ಪಾಂಡುರಂಗ್ ಅವರಿಗೆ ಕುಶಾಲ ಗನ್ ಸೆಲ್ಯೂಟ್ ನೀಡಿ ಗೌರವ ವಂದನೆ ಸಲ್ಲಿಸಲಾಯಿತು.
ಚತ್ರೂವಿನ ಸಿಂಗ್ಪೋರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್ಕೌಂಟರ್ ಸತತ ಎರಡನೇ ದಿನವೂ ಮುಂದುವರೆದಿದೆ. ವಿಡಿಯೋ ಇಲ್ಲಿದೆ ನೋಡಿ.