ವಿಡಿಯೋ

Watch | 18 ಬಿಜೆಪಿ ಶಾಸಕರ ಅಮಾನತು ವಾಪಸ್; ಶಿರಾಡಿಘಾಟ್ ನಲ್ಲಿ ಭೂಕುಸಿತ: ಟ್ರಾಫಿಕ್ ಜಾಮ್; ರೇವ್ ಪಾರ್ಟಿ, 30 ಮಂದಿ ಬಂಧನ!

ಹನಿಟ್ರ್ಯಾಪ್​ ಮತ್ತು ಮುಸ್ಲಿಮರಿಗೆ ಶೇ. 4ರಷ್ಟು ಮೀಸಲಾತಿ ವಿಚಾರವಾಗಿ ವಿಧಾನಸಭೆಯಲ್ಲಿ ಚರ್ಚೆ ವೇಳೆ ಭಾರೀ ಗಲಾಟೆ ನಡೆಸಿ ಸ್ಪೀಕರ್ ಯು.ಟಿ ಖಾದರ್ ಮೇಲೆ ಪೇಪರ್ ತೂರಿ ಆಕ್ರೋಶ ವ್ಯಕ್ತಪಡಿಸಿದ್ದ ಬಿಜೆಪಿಯ 18 ಶಾಸಕರ ಅಮಾನತನ್ನು ವಾಪಸ್ ಪಡೆಯಲಾಗಿದೆ. ಸ್ಪೀಕರ್​​ ಪೀಠಕ್ಕೆ ಅಗೌರವ ತೋರಿದ ಆರೋಪದ ಮೇಲೆ ಬಿಜೆಪಿಯ 18 ಶಾಸಕರನ್ನು 6 ತಿಂಗಳು ಕಾಲ ಅಮಾನತು ಮಾಡಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಹಿಮಾಚಲದಲ್ಲಿ ಭಾರಿ ಭೂಕುಸಿತ: ಬಸ್‌ ಮೇಲೆಯೇ ಬಿದ್ದ ಪರ್ವತ; ಕನಿಷ್ಠ 18 ಮಂದಿ ಸಾವು

ಶಬರಿಮಲೆ ದೇವಸ್ಥಾನದ ಚಿನ್ನ ನಾಪತ್ತೆ ಪ್ರಕರಣ: ಹಿರಿಯ ಅಧಿಕಾರಿ ಅಮಾನತು

BiggBoss Kannada: ಜಾಲಿವುಡ್​ ಸ್ಟುಡಿಯೋಸ್​ಗೆ ಬೀಗ; ಮನೆಯಿಂದ ಹೊರಬಂದ ಬಿಗ್‌ಬಾಸ್‌ ಸ್ಪರ್ಧಿಗಳು ಹೋಗಿದ್ದೇಲ್ಲಿಗೆ?

ಥಿಯೇಟರ್ ಹಾಗೂ ರಸ್ತೆಗಳಲ್ಲಿ ದೈವದ ಅನುಕರಣೆ ಮಾಡಬೇಡಿ: ಪ್ರೇಕ್ಷಕರಲ್ಲಿ ಕಾಂತಾರ: ಅಧ್ಯಾಯ 1 ಚಿತ್ರತಂಡ ಮನವಿ!

ಸುಪ್ರೀಂಕೋರ್ಟ್ ನಲ್ಲಿ ತಮ್ಮತ್ತ ಶೂ ಎಸೆದಿದ್ದವನಿಗೆ ಕ್ಷಮೆ ನೀಡಿದ CJI

SCROLL FOR NEXT