ವಿಡಿಯೋ

Watch | Covid: ಶೀತ, ಜ್ವರ ಇದ್ದರೆ ಮಕ್ಕಳಿಗೆ ರಜೆ; HAL ಸ್ಥಳಾಂತರಕ್ಕೆ ಆಂಧ್ರ ಒತ್ತಾಯ; Traffic Police ನಿರ್ಲಕ್ಷ್ಯ: 4 ವರ್ಷದ ಮಗು ಬಲಿ; ಭಾರೀ ಮಳೆ: ರೆಡ್ ಅಲರ್ಟ್!

ಕೋವಿಡ್ ಸಂಬಂಧಿಸಿದಂತೆ ಪರಿಸ್ಥಿತಿ ಅವಲೋಕಿಸಲು ಆರೋಗ್ಯ ಇಲಾಖೆ ಮತ್ತು ಆರೋಗ್ಯ ಶಿಕ್ಷಣ ಇಲಾಖೆ ಸಚಿವರು ಮತ್ತು ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ಸೋಮವಾರ ಸಭೆ ನಡೆಸಿದರು. ಸದ್ಯಕ್ಕೆ ಆತಂಕ ಪಡುವ ಅಗತ್ಯವಿಲ್ಲ. ಆದರೆ ಅಗತ್ಯವಾದ ವೆಂಟಿಲೇಟರ್, ಆಕ್ಸಿಜನ್, ಔಷಧ ಸೇರಿ ಇತ್ಯಾದಿ ಅಗತ್ಯಗಳನ್ನು ಸಿದ್ದಪಡಿಸಿಟ್ಟುಕೊಳ್ಳಲು ಆರೋಗ್ಯಾಧಿಕಾರಿಗಳಿಗೆ ಸಿಎಂ ಸೂಚಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲರು!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

Chhattisgarh: ಹೊಲದಿಂದ ಮನೆಗೆ ಮರಳುತ್ತಿದ್ದ ಮಹಿಳೆಗೆ ಸಿಡಿಲು ಬಡಿದು ಸಾವು, Video

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!