Watch | 70ನೇ ಕನ್ನಡ ರಾಜ್ಯೋತ್ಸವ: ಸಿಎಂ ಧ್ವಜಾರೋಹಣ; MES ಪುಂಡನ ಜೊತೆ CPI ಸೆಲ್ಫಿ; ರೇವ್ ಪಾರ್ಟಿ ಮೇಲೆ ಪೊಲೀಸ್ ದಾಳಿ: 130 ಮಂದಿ ಬಂಧನ!
ಕನ್ನಡ ರಾಜ್ಯೋತ್ಸವ ಹಿನ್ನಲೆಯಲ್ಲಿ ಕರ್ನಾಟಕದಲ್ಲಿ ಸಡಗರ ಸಂಭ್ರಮ ಮನೆ ಮಾಡಿದ್ದರೆ ಬೆಳಗಾವಿಯಲ್ಲಿ ಮಾತ್ರ ನಾಡದ್ರೋಹಿ MES ಪುಂಡರು ನಿಷೇಧದ ನಡುವೆಯೂ ಕರಾಳದಿನ ಆಚರಿಸಿದರು. ಕರಾಳದಿನ ಆಚರಿಸಲು ಎಂಇಎಸ್ ಗೆ ಬೆಳಗಾವಿ ಜಿಲ್ಲಾಡಳಿತ ಅನುಮತಿ ನೀಡಿರಲಿಲ್ಲ.