Watch | ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದ ದರ್ಶನ್! ಕೊಲೆ ಆರೋಪ ದಾಖಲಿಸಿದ ಕೋರ್ಟ್
ಚಿತ್ರದುರ್ಗದ ರೇಣುಕಾಸ್ವಾಮಿಯನ್ನು ಅಪಹರಿಸಿ ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯ ಸೋಮವಾರ ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಜನರನ್ನು ಕೋರ್ಟ್ ಗೆ ಹಾಜರುಪಡಿಸಲಾಯಿತು. ವಿಡಿಯೋ ಇಲ್ಲಿದೆ ನೋಡಿ.