Watch | ದರ್ಶನ್ ಸೇರಿ 17 ಮಂದಿ ವಿರುದ್ಧ ಕ್ರಿಮಿನಲ್ ಆರೋಪ; ಡಿ.ಕೆ ಶಿವಕುಮಾರ್ ಸಿಎಂ ಆಗಲಿ: ಸಿದ್ದರಾಮಯ್ಯ ಗರಂ; 2026ರ ಮೇನಿಂದ Namma Metro ಪಿಂಕ್ ಲೈನ್ ಆರಂಭ!
ಚಿತ್ರದುರ್ಗದ ರೇಣುಕಸ್ವಾಮಿ ಅಪಹರಣ-ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 64ನೇ ಸೆಷನ್ಸ್ ನ್ಯಾಯಾಲಯ ಇಂದು ನಟ ದರ್ಶನ್, ಪವಿತ್ರಾ ಗೌಡ ಮತ್ತು ಇತರ 15 ಜನರ ವಿರುದ್ಧ ಕೊಲೆ, ಕ್ರಿಮಿನಲ್ ಪಿತೂರಿ, ಅಪಹರಣ ಮತ್ತು ಕಾನೂನುಬಾಹಿರ ಸಭೆ ಆರೋಪಗಳನ್ನು ಹೊರಿಸಿದೆ.